ಸರಕಾರಿ ಬಸ್ ಸಂಸ್ಥೆಗಳ ಮುಷ್ಕರ ಹಿನ್ನಲೆ – ಹೆಚ್ಚು ಖಾಸಗಿ ಬಸ್ಸುಗಳು ರಸ್ತೆಗೆ ಇಳಿಸಲು ನಿರ್ಧಾರ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ನಾಲ್ಕು ಸರಕಾರಿ ಬಸ್ ಸಂಸ್ಥೆ ಸಿಬ್ಬಂದಿಗಳಿಂದ ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ 32000 ಖಾಸಗಿ ವಾಹನಗಳನ್ನು ರಸ್ತೆಗೆ ಇಳಿಸುತ್ತೇವೆ ಎಂದು ಖಾಸಗಿ ಬಸ್ಸು ಒಕ್ಕೂಟದ ರಾಜ್ಯ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಉಡುಪಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಧವಾರದಿಂದ ನಾಲ್ಕು ಸರಕಾರಿ ಬಸ್ ಸಂಸ್ಥೆ ಸಿಬ್ಬಂದಿಗಳಿಂದ ಮುಷ್ಕರದ ಹಿನ್ನಲೆಯಲ್ಲಿ 8 ಸಾವಿರ ಬಸ್, 20 ಸಾವಿರ ಮ್ಯಾಕ್ಸಿ ಕ್ಯಾಬ್ ಓಡಾಟ ನಡೆಸಲಿವೆ. 4000 ಸ್ಟೇಟ್ ಕ್ಯಾರೇಜ್ ವಾಹನಗಳು ನಮ್ಮ ಬಳಿ ಇದ್ದು, ಜನ ಸೇವೆಗೆ ಎಲ್ಲಾ ವಾಹನ ರಸ್ತೆಗೆ ಇಳಿಯುತ್ತದೆ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕದಲ್ಲಿ ಸರಕಾರಿ ಬಸ್ ಏಕಸ್ವಾಮ್ಯತೆ ಇದೆ ಆದ್ದರಿಂದ ರಾಜ್ಯದಲ್ಲಿ 60-40 ಅನುಪಾತ ಜಾರಿಗೆ ತರುವುದರ ಮೂಲಕ ಖಾಸಗಿ ವಾಹನಗಳಿಗೆ ಸರಕಾರ ಪರವಾನಿಗೆ ಕೊಡಬೇಕು ಅಲ್ಲದೆ ರಾಜ್ಯಾದ್ಯಂತ ಖಾಸಗೀಕರಣ ವ್ಯವಸ್ಥೆ ಜಾರಿಗೆ ತರಬೇಕು ಈ ಮೂಲಕ ಸರಕಾರಕ್ಕೆ ತೆರಿಗೆ ಸಂಗ್ರಹಕ್ಕೆ ಬಹಳ ಉಪಯೋಗ ಆಗಲಿದೆ ಎಂದು ಅವರು ಹೇಳಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…