ಉಡುಪಿ : ಮಾಜಿ ಸಚಿವ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಕುಟುಂಬ ಸಹಿತವಾಗಿ ಬಂದು ಮತದಾನ ಮಾಡಿದರು.
ಉಡುಪಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ವಿನಯ್ ಕುಮಾರ್ ಸೊರಕೆ ಪತ್ನಿ ದಕ್ಷ ವಿ ಸೊರಕೆ, ಪುತ್ರ ದ್ವಿಶನ್ ವಿ ಸೊರಕೆ, ಪುತ್ರಿ ದ್ವಿತಿ ಸೊರಕೆ ಮತದಾನ ಚಲಾಯಿಸಿದ್ದಾರೆ.
ಮುಂಜಾನೆ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ದ ಅವರು ಕುಟುಂಬ ಸಹಿತ ಬಂದು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದ್ರು.
ಈ ಸಂದರ್ಭ ಮಾತನಾಡಿದ ಅವರು “ಕಾಪು ಕ್ಷೇತ್ರದಲ್ಲಿ ಯುವಕರು ಸಹಿತ ಸರ್ವಧರ್ಮ ದವರು ನನ್ನ ಅಭಿವೃದ್ಧಿ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ.ಅಭಿವ್ರದ್ದಿಯ ಪರ ಮತ ಚಲಾಯಿಸಿ ನನ್ನನ್ನು ಗೆಲ್ಲಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದ್ರು”
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…