ಸರ್ಕಾರಕ್ಕೆ ಹೊರೆಯಾದ್ರೂ ಗ್ಯಾರಂಟಿಗಳನ್ನ ಜಾರಿಗೊಳಿಸಿದೆ : ಡಿಕೆ ಶಿವಕುಮಾರ್ – vishwanews24

Featured, ರಾಜ್ಯ ನ್ಯೂಸ್

ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ : ಡಿಕೆ ಶಿವಕುಮಾರ್

ಬೆಂಗಳೂರು : ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “200 ಯೂನಿಟ್ ಉಚಿತ ಕರೆಂಟ್, ಗೃಹಲಕ್ಷ್ಮಿ, ಫ್ರೀ ಬಸ್, ಅನ್ನಭಾಗ್ಯ, ಶಕ್ತಿಯೋಜನೆಯಂತಹ ಗ್ಯಾರಂಟಿಗಳನ್ನ ರಾಜ್ಯ ಸರ್ಕಾರ ಕೊಟ್ಟಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು, ಆದ್ರೆ ನಿಮಗೆ ಮಾನಸಿಕವಾಗಿ ಧೈರ್ಯ ತುಂಬಲು ಹಾಗೂ ಆರ್ಥಿಕವಾಗಿ ಶಕ್ತಿ ತುಂಬಲು ಇಂತಹ ದೊಡ್ಡ ತೀರ್ಮಾನವನ್ನ ನಮ್ಮ ಸರ್ಕಾರ ಮಾಡಿದೆ” ಎಂದರು.

ಜೇಬಲ್ಲಿ 10 ರೂಪಾಯಿ ಇದ್ರೆ ಕೊಡೋನು 100 ರೂಪಾಯಿ ಕೊಡೋಕೆ ಮುಂದೆ ಬರ್ತಾನೆ. ಆದ್ದರಿಂದ ಸರ್ಕಾರಕ್ಕೆ ಹೊರೆಯಾದ್ರೂ ಗ್ಯಾರಂಟಿಗಳನ್ನ ಜಾರಿಗೊಳಿಸಿದೆ ಎಂದು ಹೇಳಿದರು.

ಇದನ್ನೂ ಓದಿ : 👇

ಮೇ ತಿಂಗಳಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಪ್ರಥಮ ಬಾರಿಗೆ  ಯಕ್ಷಗಾನ ಪ್ರದರ್ಶನ : ಯು. ಟಿ .ಖಾದರ್‌  – vishwanews24

 

Leave a Reply