ಬೆಂಗಳೂರು: ಗ್ಯಾರಂಟಿ ಗಿಫ್ಟ್ ಕೊಟ್ಟ ಸರ್ಕಾರದಿಂದ ನಯಾ ಪ್ಲ್ಯಾನ್ ಸಿದ್ದವಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮಿ ಗಿಫ್ಟ್ ಕೊಟ್ಟ ಸರ್ಕಾರ ಅದೇ ದುಡ್ಡನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್‌ನ್ನು ತರಲು ರೆಡಿ ಮಾಡಿದೆ.
ಕೇರಳ ಮಾದರಿಯ ನಯಾ ಚಿಟ್‌ಫಂಡ್‌ನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಎಂಎಸ್‌ಐಎಲ್‌ನಿಂದ ಏಪ್ರಿಲ್‌ನಲ್ಲಿ ಈ ನಯಾ ಸ್ವರೂಪದ ಚಿಟ್‌ಫಂಡ್ ರಾಜ್ಯದ್ಯಾಂತ ಜಾರಿಯಾಗಲಿದೆ. ಪ್ರಮುಖವಾಗಿ ಮಹಿಳೆಯರನ್ನು ಈ ಚಿಟ್‌ಫಂಡ್‌ನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಉದ್ದೇಶ.
ಹೇಗಿರಲಿದೆ ಚಿಟ್ ಫಂಡ್?
ಮಹಿಳೆಯರಿಗೆ ಗೃಹಲಕ್ಷ್ಮಿಯ ಯೋಜನೆಯಿಂದ ಹಣ ಬರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಚಿಟ್‌ಫಂಡ್ ಉನ್ನತೀಕರಣಕ್ಕೆ ಪ್ಲ್ಯಾನ್ ಮಾಡಲಾಗಿದೆ.
ಕೇರಳದಲ್ಲಿ 40 ಸಾವಿರ ಕೋಟಿ ರೂ. ವಹಿವಾಟು ನಡೆಯುತ್ತಿದ್ದು ಕರ್ನಾಟಕದಲ್ಲಿ ಸದ್ಯ ಚಿಟ್‌ಫಂಡ್ ಉದ್ಯಮ 300 ಕೋಟಿ ರೂ, ಮಾತ್ರವಿದೆ. 10 ಸಾವಿರ ಕೋಟಿ ರೂ. ಲಾಭದಾಯಕವಾಗಿ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಗ್ರಾಮೀಣ ಭಾಗದಲ್ಲಿರುವ ಸ್ವಸಹಾಯ ಸಂಘಗಳ ಮೂಲಕ ಚಿಟ್‌ಫಂಡ್ ಉದ್ಯಮ ಬಲಪಡಿಸುವ ಗುರಿಯನ್ನು ಹಾಕಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…