Featured

ಸರ್ಕಾರದಿಂದ ಹೊಸ ಪ್ಲ್ಯಾನ್‌ : ಗೃಹಲಕ್ಷ್ಮಿ ಹಣವನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್‌ – ಹೇಗಿರಲಿದೆ ಚಿಟ್‌ ಫಂಡ್‌? Vishwanews24

ಸರ್ಕಾರದಿಂದ ಹೊಸ ಪ್ಲ್ಯಾನ್‌ : ಗೃಹಲಕ್ಷ್ಮಿ ಹಣವನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್‌ – ಹೇಗಿರಲಿದೆ ಚಿಟ್‌ ಫಂಡ್‌?

ಬೆಂಗಳೂರು: ಗ್ಯಾರಂಟಿ  ಗಿಫ್ಟ್ ಕೊಟ್ಟ ಸರ್ಕಾರದಿಂದ ನಯಾ ಪ್ಲ್ಯಾನ್‌ ಸಿದ್ದವಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮಿ ಗಿಫ್ಟ್ ಕೊಟ್ಟ ಸರ್ಕಾರ ಅದೇ ದುಡ್ಡನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್‌ನ್ನು ತರಲು ರೆಡಿ ಮಾಡಿದೆ.

ಕೇರಳ ಮಾದರಿಯ ನಯಾ ಚಿಟ್‌ಫಂಡ್‌ನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಎಂಎಸ್‌ಐಎಲ್‌ನಿಂದ ಏಪ್ರಿಲ್‌ನಲ್ಲಿ ಈ ನಯಾ ಸ್ವರೂಪದ ಚಿಟ್‌ಫಂಡ್ ರಾಜ್ಯದ್ಯಾಂತ ಜಾರಿಯಾಗಲಿದೆ. ಪ್ರಮುಖವಾಗಿ ಮಹಿಳೆಯರನ್ನು ಈ ಚಿಟ್‌ಫಂಡ್‌ನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಉದ್ದೇಶ.

ಹೇಗಿರಲಿದೆ ಚಿಟ್‌ ಫಂಡ್‌?

ಮಹಿಳೆಯರಿಗೆ ಗೃಹಲಕ್ಷ್ಮಿಯ ಯೋಜನೆಯಿಂದ ಹಣ ಬರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಚಿಟ್‌ಫಂಡ್ ಉನ್ನತೀಕರಣಕ್ಕೆ ಪ್ಲ್ಯಾನ್‌ ಮಾಡಲಾಗಿದೆ.

ಕೇರಳದಲ್ಲಿ 40 ಸಾವಿರ ಕೋಟಿ ರೂ. ವಹಿವಾಟು ನಡೆಯುತ್ತಿದ್ದು ಕರ್ನಾಟಕದಲ್ಲಿ ಸದ್ಯ ಚಿಟ್‌ಫಂಡ್ ಉದ್ಯಮ 300 ಕೋಟಿ ರೂ, ಮಾತ್ರವಿದೆ. 10 ಸಾವಿರ ಕೋಟಿ ರೂ. ಲಾಭದಾಯಕವಾಗಿ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಗ್ರಾಮೀಣ ಭಾಗದಲ್ಲಿರುವ ಸ್ವಸಹಾಯ ಸಂಘಗಳ ಮೂಲಕ ಚಿಟ್‌ಫಂಡ್ ಉದ್ಯಮ ಬಲಪಡಿಸುವ ಗುರಿಯನ್ನು ಹಾಕಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

22 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago