Featured

ಸರ್ಕಾರದ ಅಧಿಕೃತ ಆದೇಶ , ಸುತ್ತೋಲೆಗಳಲ್ಲಿ ಕನ್ನಡ ದೋಷವಾದರೆ ಸಂಬಳದಲ್ಲಿ ಕಡಿತ : ಸುನೀಲ್‍ ಕುಮಾರ್ ಎಚ್ಚರಿಕೆ – Vishwanews24

ಸರ್ಕಾರದ ಅಧಿಕೃತ ಆದೇಶ , ಸುತ್ತೋಲೆಗಳಲ್ಲಿ ಕನ್ನಡ ದೋಷವಾದರೆ ಸಂಬಳದಲ್ಲಿ ಕಡಿತ : ಸುನೀಲ್‍ಕುಮಾರ್

ಬೆಂಗಳೂರು: ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಅಥವಾ ವ್ಯಾಕರಣದಲ್ಲಿ ದೋಷವಾದರೆ, ಸಂಬಳದಲ್ಲಿ ಕಡಿತವಾಗಲಿದೆ, ಮುಂಬಡ್ತಿ ಕೂಡಾ ನಿರಾಕರಿಸಲಾಗುವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸರ್ಕಾರಿ ನೌಕರರಿಗೆ ಎಚ್ಚರಿಕೆ ನೀಡಿದೆ.

ವಿಧಾನಸಭೆ ಹಾಗೂ ವಿಧಾನಮಂಡದಲ್ಲಿ, ವಿಧಾನಪರಿಷತ್‍ನಲ್ಲಿ ಹೊಸ ಕಾಯ್ದೆ ಜಾರಿಯಾಗಿ ಅನುಷ್ಠಾನಕ್ಕೆ ಬಂದರೆ ಆಕಸ್ಮಿಕವಾಗಿ ಇಲ್ಲವೇ ಕಣ್ತಪ್ಪಿಯೋ ಹಾಗೂ ದುರುದ್ದೇಶಪೂರ್ವಕವಾಗಿ ಸರ್ಕಾರದ ಸುತ್ತೋಲೆಗಳಲ್ಲಿ ಕನ್ನಡವನ್ನು ಅಪಮಾನಿಸಿದರೆ ಅಂಥವರ ವೇತನ ಕಡಿತ, ಮುಂಬಡ್ತಿಗೆ ತಡೆ ಹಾಗೂ ಕೆಲವು ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‍ಕುಮಾರ್ ಅವರು ನಿಯಮಗಳಿಗೆ ತಿದ್ದುಪಡಿ ಮಾಡಿ ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಲು ಅಗತ್ಯ ಸಿದ್ದತೆಗಳನ್ನುಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago