ಬೆಂಗಳೂರು: ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಅಥವಾ ವ್ಯಾಕರಣದಲ್ಲಿ ದೋಷವಾದರೆ, ಸಂಬಳದಲ್ಲಿ ಕಡಿತವಾಗಲಿದೆ, ಮುಂಬಡ್ತಿ ಕೂಡಾ ನಿರಾಕರಿಸಲಾಗುವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸರ್ಕಾರಿ ನೌಕರರಿಗೆ ಎಚ್ಚರಿಕೆ ನೀಡಿದೆ.
ವಿಧಾನಸಭೆ ಹಾಗೂ ವಿಧಾನಮಂಡದಲ್ಲಿ, ವಿಧಾನಪರಿಷತ್‍ನಲ್ಲಿ ಹೊಸ ಕಾಯ್ದೆ ಜಾರಿಯಾಗಿ ಅನುಷ್ಠಾನಕ್ಕೆ ಬಂದರೆ ಆಕಸ್ಮಿಕವಾಗಿ ಇಲ್ಲವೇ ಕಣ್ತಪ್ಪಿಯೋ ಹಾಗೂ ದುರುದ್ದೇಶಪೂರ್ವಕವಾಗಿ ಸರ್ಕಾರದ ಸುತ್ತೋಲೆಗಳಲ್ಲಿ ಕನ್ನಡವನ್ನು ಅಪಮಾನಿಸಿದರೆ ಅಂಥವರ ವೇತನ ಕಡಿತ, ಮುಂಬಡ್ತಿಗೆ ತಡೆ ಹಾಗೂ ಕೆಲವು ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‍ಕುಮಾರ್ ಅವರು ನಿಯಮಗಳಿಗೆ ತಿದ್ದುಪಡಿ ಮಾಡಿ ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಲು ಅಗತ್ಯ ಸಿದ್ದತೆಗಳನ್ನುಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…