Featured

ಸರ್ಕಾರದ ಭವಿಷ್ಯ ಅಭದ್ರ ; ಲೋಕಸಭೆ ಚುನಾವಣೆಗೆ ಮಾತ್ರ ಸಮ್ಮಿಶ್ರ ಸರ್ಕಾರದ ಆಯಸ್ಸು?! :ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಧೀರ್ಘಾವದಿ ಬಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ದೋಸ್ತಿ ಸರ್ಕಾರಕ್ಕೆ ಮತ್ತೊಮ್ಮೆ ಇರಿಸು ಮುರಿಸು ಉಂಟು ಮಾಡಿದೆ.
ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಉಳಿಯುವುದು ಕಷ್ಟ,  ಐದು ವರ್ಷಗಳ ಪೂರ್ಣಾವಧಿ ಸರ್ಕಾರ ನೀಡುವುದು ಸಾಧ್ಯವಿಲ್ಲ,  ನೋಡೋಣ ಲೋಕಸಭೆ ಚುನಾವಣೆ ಮುಗಿಯಲಿ, ಆನಂತರ ಏನೇನು ಬೆಳವಣಿಗೆಗಳು ಆಗುತ್ತವೆಯೋ ಎಂಬುದನ್ನು ಕಾದು ನೋಡೋಣ ಎಂದು ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವೇಳೆ ತಮ್ಮ ಆಪ್ತರ ಜೊತೆ ಮಾತನಾಡಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಇನ್ನೂ ಎರಡು ದಿನಗಳ ಹಿಂದೆ ರಾಜ್ಯ ಬಜೆಟ್ ಸಂಬಂಧ ಮಾತನಾಡಿದ್ದ ಸಿದ್ದರಾಮಯ್ಯ ಮತ್ತೆ ಹೊಸ ಬಜೆಟ್ ಮಂಡಿಸುವ ಅಗತ್ಯವೇನಿತ್ತು,  ಪೂರಕ ಬಜೆಟ್ ಮಂಡಿಸಿದ್ದರೇ ಸಾಕಾಗಿತ್ತು ಎಂದು ಅಸಮಾಧಾನ ವ್ಯಕ್ತ ಪಡಿಸಿರುವ ವಿಡಿಯೋ ಕೂಡ ವೈರಲ್ ಆಗಿತ್ತು.
ಇನ್ನೂ ಈ ವಿಡಿಯೊ ಹೊರಬಿದ್ದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣ ಅಧಿಕಾರ ನಡೆಸಲಿದೆ. ಜೆಡಿಎಸ್ ಗೆ ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ ಎಂದರು. ನೀವು ಪದ್ ಪದೇ ಎಷ್ಟ್ ಬಾರಿ ಕೇಳಿದರ ನನ್ನ ಉತ್ತರ ಇದೇ ಆಗಿರುತ್ತೆ, ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣ ಗೊಳಿಸುವುದು ಖಚಿತ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago