ಬೆಂಗಳೂರು : ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರು ಇನ್ನು ಮುಂದೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಸರಕಾರಿ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರು, ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೇ ಮೊಬೈಲ್ ನಲ್ಲಿ ವಿಡಿಯೋ ಚಿತ್ರಿಕರಣ ಮಾಡುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.
ಕಚೇರಿ ವೇಳೆಯಲ್ಲಿ ಬಂದು ಫೋಟೋ ವಿಡಿಯೋ ಮಾಡಿ ಸಾಮಾಜಿಕ ಜಲ ತಾಣದಲ್ಲಿ ಹರಿಯ ಬಿಡುವುದು ಹಾಗೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಮಹಿಳಾ ನೌಕರರಿಗೆ ಇದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ದೂರು ಸಲ್ಲಿಸಲಾಗಿತ್ತು.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…