ಕಾಪು: ಮಹಾರಾಷ್ಟ್ರ ಹಾಗೂ ಇತರ ರಾಜ್ಯದಿಂದ ಕಾಪು ತಾಲೂಕಿಗೆ ಆಗಮಿಸಿದ ಅತಿಥಿಗಳನ್ನು ಕೊರೋನಾ ಮುಂಜಾಗ್ರತಾ ಕ್ರಮವನ್ನು ಅನುಸರಿಸುವ ಅಂಗವಾಗಿ ಜಿಲ್ಲಾಡಳಿತ ಮತ್ತು ಸರ್ಕಾರಿ ಆದೇಶದಂತೆ ತಾಲೂಕಿನ ವಿವಿಧ ಭಾಗದಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ತಂಗಿರುವ ಎಲ್ಲಾ ಅತಿಥಿಗಳಿಗೆ ಕಾಪು ಹೊಸಮಾರಿಗುಡಿ ವತಿಯಿಂದ ಬೆಳಗ್ಗಿನ ಉಪಹಾರ,ಮಧ್ಯಾಹ್ನ ಊಟ,ಸಂಜೆಯ ಉಪಹಾರ ಮತ್ತು ರಾತ್ರಿ ಉತ್ತಮ ಗುಣಮಟ್ಟದ ರುಚಿಶುಚಿಯಾದ ಆಹಾರ ಒದಗಿಸುವ ಕಾರ್ಯ ಮಾಡತ್ತಿದ್ದಾರೆ.
ಆಹಾರದ ಪೊಟ್ಟಣ ತಯಾರಿಸುವಲ್ಲಿ ದೇಗುಲ ಸಿಬ್ಬಂದಿಗಳು ಸಹಕರಿಸುತ್ತಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…