ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ, ನಟ, ಹಾಸ್ಯ ಕಲಾವಿದ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಛಾಪು ಮೂಡಿಸಿದ್ದ ದ್ವಾರಕೀಶ್ (81) ) ಅವರು ಮಂಗಳವಾರ (ಏಪ್ರಿಲ್ 16) ನಿಧನರಾಗಿದ್ದಾರೆ.
ಈಗಾಗಲೇ ರವೀಂದ್ರ ಕಲಾಕ್ಷೇತ್ರದಲ್ಲಿ 11:30ರವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೂ ಅಂತಿಮ ದರ್ಶನ ಪಡೆದಿದ್ದಾರೆ. ನಟ ದ್ವಾರಕೀಶ್ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…