ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಯತ್ನಾಳ್ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ಜಾಗಗಳಲ್ಲಿ ಸಂಘ, ಸಂಸ್ಥೆಗಳ ಚಟುವಟಿಕೆಯನ್ನು ನಿಷೇಧಿಸುವ ತೀರ್ಮಾನ ಕೈಗೊಳ್ಳಲಾಗಿತ್ತು.
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…