Featured

ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬಾರದು  : ಸಿಎಂಗೆ ಯತ್ನಾಳ್‌ ಪತ್ರ – vishwanews24

ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬಾರದು  : ಸಿಎಂಗೆ ಯತ್ನಾಳ್‌ ಪತ್ರ

ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಸಿಎಂ ಸಿದ್ದರಾಮಯ್ಯನವರಿಗೆ  ಪತ್ರ ಬರೆದಿದ್ದಾರೆ.

ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಯತ್ನಾಳ್‌ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಗುರುವಾರ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ಜಾಗಗಳಲ್ಲಿ ಸಂಘ, ಸಂಸ್ಥೆಗಳ ಚಟುವಟಿಕೆಯನ್ನು ನಿಷೇಧಿಸುವ ತೀರ್ಮಾನ ಕೈಗೊಳ್ಳಲಾಗಿತ್ತು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

8 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

8 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

9 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

10 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

13 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

13 hours ago