ಸರ್ಕಾರ ಅವಕಾಶ ನೀಡದಿದ್ದರೂ ಸಾರ್ವಜನಿಕ ಗಣೇಶೋತ್ಸವ ಆಚರಣೆ : ಪ್ರಮೋದ್ ಮುತಾಲಿಕ್ -Vishwanews24

ಗುಲ್ಬರ್ಗ: ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಭಾರಿಯ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು. ಇದೀಗ ಸರ್ಕಾರದ ವಿರುದ್ಧ ಗರಂ ಆದ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ , ಬಾರ್‌, ಮಾಲ್ ಗೆ ಅವಕಾಶ ನೀಡಿದ ಸರ್ಕಾರ ಗಣೇಶೋತ್ಸವ ನಿಷೇಧಗೊಳಿಸಿದ್ರು ಆಚರಿಸಿಯೇ ಸಿದ್ದ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರ ಬಾರ್‌, ಮಾಲ್ ಗಳನ್ನು ತೆರೆಯಲು ಅವಕಾಶ ನೀಡುತ್ತದೆ. ಆದರೆ ಸಾರ್ವಜನಿಕ ಗಣೇಶೋತ್ಸವಕ್ಕೆ ಮಾತ್ರ ಅವಕಾಶ ನೀಡಿಲ್ಲ ಹಾಗಾಗಿ ನಾವು ಆಗಸ್ಟ್ ‌22ರಂದು ಆರಂಭವಾಗುವ ಸಾರ್ವಜನಿಕ ಗಣೇಶೋತ್ಸವವನ್ನು ಸರ್ಕಾರ ಅವಕಾಶ ನೀಡದಿದ್ದರೂ ಆಚರಣೆ ಮಾಡಿಯೇ ತೀರುತ್ತೇವೆ ಎಂದು ತಿಳಿಸಿದರು.

ಈ ಕೂಡಲೇ ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಬೇಕು. ಬೇಕಾಗಿದ್ದರೆ ನಮ್ಮನ್ನು ಬಂಧಿಸಬಹುದು ಆದರೆ ನಾವು ಕೊರೊನಾ ನಿಯಮಗಳ ಅಡಿಯೇ ನಾವು ಗಣೇಶೋತ್ಸವ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದರು.

ಇನ್ನು ಕೊರೊನಾ ದೂರವಾಗಿ ಜನರಿಗೆ ನೆಮ್ಮದಿ ಬರಲಿ ಎಂದು ದತ್ತ ದೇವಸ್ಥಾನದ ಶಿವಾನಂದ ಮಠದಲ್ಲಿ ರಾಮಕೋಟಿ ಜಪಯಜ್ಞ ನೆರವೇರಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago