Featured

ಸರ್ಕಾರ ಉಳಿಸುವುದು ಜೆಡಿಎಸ್‌ಗಿಂತ ಕಾಂಗ್ರೆಸ್‌ಗೆ ಅನಿವಾರ್ಯ: ಡಿಸಿಎಂ

ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವುದು ಜೆಡಿಎಸ್‌ಗಿಂತ ಕಾಂಗ್ರೆಸ್‌ಗೆ ಅನಿವಾರ್ಯ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. 

ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ್‌ ‘ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಹೇಳಿಕೆಯೊಂದನ್ನು ನೀಡಿದ್ದಾರೆ. ಅದನ್ನು ಆಲೋಚಿಸಿ ಕೊಟ್ಟಿದ್ದಾರೋ ಗೊತ್ತಿಲ್ಲ. ಅದನ್ನು ತಿರುಚುವ ವಿಚಾರವಾಗಲಿ, ಸಮರ್ಥಿಸಿಕೊಳ್ಳುವುದಾಗಲಿ ಬೇಡ’ಎಂದರು. 

‘ಸರ್ಕಾರ 5 ವರ್ಷಗಳ ಕಾಲ ಇರಲಿದೆ, ಜನ ಪರವಾದ ಕಾರ್ಯ ಮಾಡಲಿದೆ. ಬಿಜೆಪಿ ನಾಯಕರು ಎಲ್ಲಿ ತೂರಿಕೊಳ್ಳುವುದು ಎಂದು ಕಾದು ಕುಳಿತಿದ್ದಾರೆ’ ಎಂದರು. 

‘ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈ ಕಮಾಂಡ್‌ ಒಂದು ದಿನವೂ ತೊಂದರೆ ನೀಡಿಲ್ಲ’ ಎಂದರು. 

ಸಮ್ಮಿಶ್ರ ಸರ್ಕಾರದ ಆಯಸ್ಸಿನ ಕುರಿತು ಮಾಜಿ ಸಿಎಂ, ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಬಳಿಕ ಸರ್ಕಾರ ಮತ್ತು ಕಾಂಗ್ರೆಸ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿದೆ. 

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago