ಬೆಂಗಳೂರು: ರಾತ್ರಿ ಕರ್ಫ್ಯೂ ಹಿಂಪಡೆದಿರುವ ಬಗ್ಗೆ ಪ್ರತಿಕ್ರಿಯಿ ಸರ್ಕಾರದಲ್ಲಿ ಎಲ್ಲವೂ ಗೊಂದಲವೇ ಆಗೋಗಿದೆ. ಮೊದಲು ಒಂದು ನಿರ್ಧಾರ ಮಾಡ್ತಾರೆ, ಆಮೇಲೆ ಆದೇಶ ವಾಪಸ್ ಪಡಿತಾರೆ. ಎಲ್ಲ ಸಂದರ್ಭದಲ್ಲೂ ಹೀಗೇ ಗೊಂದಲಕಾರಿ ನಿರ್ಧಾರ ತೆಗೆದುಕೊಳ್ತಾರೆ. ಸರ್ಕಾರ ಜನರ ಮನಸ್ಸಲ್ಲಿ ಸಂಶಯ ಉಳಿಯುವಂತೆ ಮಾಡಬಾರದು. ಜನರ ಸಂಶಯಗಳನ್ನು ಬಗೆಹರಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.
ಹೊಸ ತಳಿಯ ಕೊರೊನಾ ಯಾವಾಗ ಸ್ಫೋಟಗೊಳ್ಳತ್ತೆ ಗೊತ್ತಿಲ್ಲ. ಆದರೆ, ಸರ್ಕಾರ ಹಳೆ ಕೋವಿಡ್ ಕೇರ್ ಸೆಂಟರ್ಗಳನ್ನು ಯೋಚನೆ ಮಾಡದೆ ಕ್ಲೋಸ್ ಮಾಡಿತು. ಈಗ ಜನ ಎಲ್ಲಿಗೆ ಹೋಗಬೇಕು? ಏನು ಚಿಕಿತ್ಸೆ ಪಡೆದುಕೊಳ್ಳಬೇಕು? ಅನ್ನೋದೇ ಗೊಂದಲ ಆಗ್ತಿದೆ ಎಂದಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…