ಕೊಪ್ಪಳ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ. ಸರ್ಕಾರ ದುಡ್ಡು ಹೊಡೆಯೋದ್ರಲ್ಲಿ ಕಾಲಹರಣ ಮಾಡುತ್ತಿದೆ. ನಿನ್ನೆ ಒಂದೇ ದಿನ 10 ಸಾವಿರಕ್ಕೂ ಅಧಿಕ ಕೇಸ್ ಬಂದಿವೆ. ಸರ್ಕಾರ ಬಿಗಿ ಕ್ರಮ ಕೈಗೊಳ್ಳದಿದ್ದಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ ಎಂದರು.
ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಮಾಡುತ್ತಿಲ್ಲ. ಹೀಗಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು.
ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲಿದ್ದ ಚೆಕ್ ಬೌನ್ಸ್ ಪ್ರಕರಣ ಹಿಂಪಡೆಯಲು ನಿರ್ಧಾರ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…