ಮೈಸೂರು: ಬಿಜೆಪಿ ಪರ ಹೇಳಿಕೆ ನೀಡುವ ಮೂಲಕ ಜೆಡಿಎಸ್ ಸಚಿವ ಜಿ.ಟಿ. ದೇವೇಗೌಡ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.
ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಾಜೀನಾಮೆ ಕೊಡಿಸೋಕೆ ಹೋಗಿಲ್ಲ ಎಂದು ಮೈಸೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಸರ್ಕಾರ ಬೀಳಿಸುವುದರಲ್ಲಿ ರಾಜ್ಯ ಬಿಜೆಪಿ ನಾಯಕರ ಪಾತ್ರವಿಲ್ಲ. ಅದೇನಿದ್ದರೂ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಕೈಯಲ್ಲಿದೆ. ಬೇರೆ ಯಾರೂ ನಿರ್ದೇಶನ ನೀಡಿದರು ಅದು ಅಧಿಕೃತವಲ್ಲ ಎಂದು ತಿಳಿಸಿದ್ದಾರೆ.
ಮೋದಿ, ಅಮೀತ್ ಷಾ ಬಜೆಟ್ ಹಾಗೂ ಅಧಿವೇಶನ ಕಡೆ ಗಮನ ಹರಿಸಿದ್ದಾರೆ. ಕಾಶ್ಮಿರ ಸಮಸ್ಯೆ, ಅಮೆರಿಕಾ, ಚೀನಾ ಜೊತೆ ಮಾತುಕತೆಯಲ್ಲಿ ಮಗ್ನರಾಗಿದ್ದಾರೆ.ಬಿಜೆಪಿ ನಾಯಕರ ಮೇಲೆ ಕೆಸರೆರಚುವ ಅಗತ್ಯವಿಲ್ಲ ಜೆಡಿಎಸ್‌ನಲ್ಲಿ ಯಾರು ರಾಜೀನಾಮೆ ಕೊಟ್ಟಿಲ್ಲ. ಕಾಂಗ್ರೆಸ್‌ನಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹೊಸದಲ್ಲ. ಆನಂದ್‌ಸಿಂಗ್‌ಗೆ ಪಾಪ ಏನು ಕಷ್ಟ ಇತ್ತೋ ಗೊತ್ತಿಲ್ಲ. ಯಾರು ಯಾರ ಮೇಲು ಕೇಸರೇರೆಚೋ ಪ್ರಶ್ನೆಯೇ ಇಲ್ಲ ಜಿ.ಟಿ.ದೇವೇಗೌಡರು ಬಿಜೆಪಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…