Featured

ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು : ಎಂ.ಬಿ ಪಾಟೀಲ್  ವಾಗ್ದಾಳಿ – vishwanews24

ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು : ಎಂ.ಬಿ ಪಾಟೀಲ್  ವಾಗ್ದಾಳಿ

ವಿಜಯಪುರ: ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು ಎಂದು ಸಚಿವ ಎಂ.ಬಿ ಪಾಟೀಲ್  ವಾಗ್ದಾಳಿ ನಡೆಸಿದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕಿಯಿಸಿದ ಅವರು, ನಮ್ಮ ಗ್ಯಾರಂಟಿಗಳನ್ನು ಮೋದಿ ಕಾಪಿ ಮಾಡುತ್ತಿದ್ದಾರೆ. ನಮ್ಮ ಗ್ಯಾರಂಟಿ ನಡೆಯಲ್ಲ ಎಂದರೆ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡುತ್ತಿರೋದು ಯಾಕೆ? ಬಡವರಿಗೆ, ಮಹಿಳೆಯರಿಗೆ ಸಶಕ್ತರನ್ನಾಗಿ ಮಾಡಲು ನಾವು ಗ್ಯಾರಂಟಿ ಕೊಟ್ಟಿದ್ದೇವೆ. ಅವುಗಳು ಮುಂದುವರಿಯಲಿವೆ, ಅಭಿವೃದ್ಧಿ ಕೂಡ ಆಗಲಿದೆ ಕಿಡಿಕಾರಿದರು.

ಕೆಲ ತಿಂಗಳಿನಿಂದ ಗೃಹಲಕ್ಷ್ಮಿ ಹಣ ಪಾವತಿ ಇಲ್ಲ ಎಂಬ ವಿಚಾರವಾಗಿ, ಈ ಕುರಿತು ಚರ್ಚೆ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯನ್ನು ಉಳ್ಳವರು ತೆಗೆದುಕೊಳ್ಳಬಾರದು, ಬಡವರಿಗೆ ಹೋಗಬೇಕು. ಬಡವರು ಉಳಿದರೆ ಅವರಿಗೂ ಸಿಗಬೇಕು, ಆದರೆ ಶ್ರೀಮಂತರು, ಉಳ್ಳವರು ತಾವೇ ಬಿಟ್ಟು ಹೋಗಬೇಕು. ಇಲ್ಲವಾದರೆ ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago