ವಿಜಯಪುರ: ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು ಎಂದು ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕಿಯಿಸಿದ ಅವರು, ನಮ್ಮ ಗ್ಯಾರಂಟಿಗಳನ್ನು ಮೋದಿ ಕಾಪಿ ಮಾಡುತ್ತಿದ್ದಾರೆ. ನಮ್ಮ ಗ್ಯಾರಂಟಿ ನಡೆಯಲ್ಲ ಎಂದರೆ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡುತ್ತಿರೋದು ಯಾಕೆ? ಬಡವರಿಗೆ, ಮಹಿಳೆಯರಿಗೆ ಸಶಕ್ತರನ್ನಾಗಿ ಮಾಡಲು ನಾವು ಗ್ಯಾರಂಟಿ ಕೊಟ್ಟಿದ್ದೇವೆ. ಅವುಗಳು ಮುಂದುವರಿಯಲಿವೆ, ಅಭಿವೃದ್ಧಿ ಕೂಡ ಆಗಲಿದೆ ಕಿಡಿಕಾರಿದರು.
ಕೆಲ ತಿಂಗಳಿನಿಂದ ಗೃಹಲಕ್ಷ್ಮಿ ಹಣ ಪಾವತಿ ಇಲ್ಲ ಎಂಬ ವಿಚಾರವಾಗಿ, ಈ ಕುರಿತು ಚರ್ಚೆ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯನ್ನು ಉಳ್ಳವರು ತೆಗೆದುಕೊಳ್ಳಬಾರದು, ಬಡವರಿಗೆ ಹೋಗಬೇಕು. ಬಡವರು ಉಳಿದರೆ ಅವರಿಗೂ ಸಿಗಬೇಕು, ಆದರೆ ಶ್ರೀಮಂತರು, ಉಳ್ಳವರು ತಾವೇ ಬಿಟ್ಟು ಹೋಗಬೇಕು. ಇಲ್ಲವಾದರೆ ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು ಎಂದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…