ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡುವುದಿಲ್ಲ : ಎಸ್.ಟಿ.ಸೋಮಶೇಖರ್ – Vishwanews24

Featured, ರಾಜ್ಯ ನ್ಯೂಸ್

ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡುವುದಿಲ್ಲ : ಎಸ್.ಟಿ.ಸೋಮಶೇಖರ್ – Vishwanews24

ಮೈಸೂರು: ಹಾಲಿನ ದರ ಹೆಚ್ಚಳ ಮಾಡುವ ಪ್ರಸ್ತಾಪ ಇಲ್ಲ, ಆಯಾ ಹಾಲು ಒಕ್ಕೂಟದವರು ಲಾಭಾಂಶದಲ್ಲಿ ರೈತರಿಗೆ ಕೊಡಬಹುದು. ಇದರಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡುವುದಿಲ್ಲ ಎಂದರು.

ಚಂದ್ರು ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಗೃಹ ಮಂತ್ರಿಗಳು ಸಮರ್ಥರಿದ್ದಾರೆ. ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ಆಗಬೇಕೆಂದು ಹೇಳಿದ್ದಾರೆ. ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದರು.

ಬಂಟ್ವಾಳ : ನಾಳೆ  ಪೊಳಲಿ ರಾಜರಾಜೇಶ್ವರಿ ದೇವಸ್ನಾನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ  – Vishwanews24

Leave a Reply