Featured

ಸರ್ವಧರ್ಮ ಸಮನ್ವಯ ಪ್ರವಚನಕಾರ, ಕನ್ನಡ ನಾಡಿನ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಮ್ ಸುತಾರ ನಿಧನ – Vishwanews24

ಸರ್ವಧರ್ಮ ಸಮನ್ವಯ ಪ್ರವಚನಕಾರ, ಕನ್ನಡ ನಾಡಿನ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಮ್ ಸುತಾರ ನಿಧನ – Vishwanews24

ಬಾಗಲಕೋಟೆ : ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ ಗಾಯಕ, ಕನ್ನಡ ನಾಡಿನ ಕಬೀರ ಎಂದೇ ಕರೆಸಿಕೊಂಡ , ತಮ್ಮ ಪ್ರವಚನ ಮತ್ತು ಸಂವಾದಗಳ ಮೂಲಕ ಹಿಂದೂ-ಮುಸ್ಲೀಮರ ಮಧ್ಯೆ ಭಾವೈಕ್ಯತೆಯನ್ನು ಸಾರುತ್ತಿದ್ದ ಮಹಾಲಿಂಗಪುರದ ಇಬ್ರಾಹಿಂ ಸುತಾರ ಶನಿವಾರ ಬೆಳಿಗ್ಗೆ 6:30ಕ್ಕೆ ನಿಧನರಾಗಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದ ಇಬ್ರಾಹಿಂ ಸುತಾರ್‌ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು. ಆದರೆ ಇಂದು ಬೆಳಗ್ಗೆ ಇಬ್ರಾಹಿಂ ಸುತಾರ್‌ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿತ್ತು. ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದದಾರೂ, 76 ವರ್ಷದ ಇಬ್ರಾಹಿಂ ಸುತಾರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಇಬ್ರಾಹಿಂ ಸುತಾರ್‌ ಅವರು ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸುತಾರ ಅವರಿಗೆ ನಾಲ್ಕು ವರ್ಷಗಳ ಹಿಂದೆ (2018 ಏಪ್ರಿಲ್ 2) ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

8 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago