Featured

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ರಿ ಮೂಳೂರು ಇವರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ಮು ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಬಳಿ ಆಚರಿಸಲಾಯಿತು.

ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೆಸರರಾದ ಮನೋಹರ ಅಡ್ಯಂತಾಯ ಅವರು ಧ್ವಜಾರೋಹಣ ನೆರವೇರಿಸಿದರು.

ಈ‌ ಸಂಧರ್ಭದಲ್ಲಿ ಸಂಸ್ಥೆಯ ಪ್ರಮುಖರಾದ ಪ್ರಕಾಶ್ ವಿ ಅಂಚನ್,ಚಿತ್ತನ್ ಪೂಜಾರಿ,ಪುರಷೋತ್ತಮ ಸಾಲಿಯಾನ್ ,ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

12 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

14 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

14 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

14 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

14 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

15 hours ago