Featured

ಸವಣೂರು: ಪತಿಯ ಅಗಲಿಕೆಯ ನೋವು ; ಆತ್ಮಹತ್ಯೆಗೆ ಶರಣಾದ ಪತ್ನಿ – Vishwanews24

ಸವಣೂರು: ಪತಿಯ ಅಗಲಿಕೆಯ ನೋವು – ಆತ್ಮಹತ್ಯೆಗೆ ಶರಣಾದ ಪತ್ನಿ

ಪೆರಾಜೆ: ಪತಿಯ ಅಗಲಿಕೆಯಿಂದ ನೋವಿನಿಂದ ಹೊರಬರಲಾರದೆ ಯುವ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಾಜೆಯಲ್ಲಿ ನಡೆದಿದೆ.

ಮೃತರನ್ನು ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ, ದಿ| ದಿನೇಶ್ ಪೆರಿಯಡ್ಕ ಅವರ ಪತ್ನಿ , ನರ್ಸ್ ವೃತ್ತಿಯಲ್ಲಿದ್ದ ರೂಪಾ (30 ವರ್ಷ) ಎಂದು ತಿಳಿದು ಬಂದಿದೆ.

ರೂಪಾ ಅವರು ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯವರು.ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕಕ್ಕೆ ಮದುವೆ ಮಾಡಿಕೊಡಲಾಗಿತ್ತು.ಕಳೆದ ಹದಿನೈದು ದಿನಗಳ ಅ. 7 ರಂದು ದಿನೇಶ್ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದಾದ ಬಳಿಕ ರೂಪಾ ತವರು ಮನೆ ಪೆರಾಜೆಗೆ ಬಂದಿದ್ದರು. ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚೂಡಿದಾರ ಶಾಲು ಬಳಸಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಕೊಡಗು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago