ಸಹಕಾರ ಭಾರತಿ, ಕಾಪು ತಾಲೂಕು ಮಟ್ಟದ ಅಭ್ಯಾಸ ವರ್ಗ ಉದ್ಘಾಟನೆ: vishwanews24
ಕಾಪು: ಸಹಕಾರ ಭಾರತಿ, ಕಾಪು ತಾಲೂಕು ಮಟ್ಟದ ಅಭ್ಯಾಸ ವರ್ಗ ಉದ್ಘಾಟನಾ ಕಾರ್ಯಕ್ರಮ ಹೊಟೇಲ್ ಮಂದಾರ, ಸೀತಾಪದ ಕನ್ವೇಷನ್ ಹಾಲ್ ಕಾಪುವಿನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು CA ಜೀವನ್ ಕುಮಾರ್ ಶೆಟ್ಟಿ ನೆರವೇರಿಸಿ ಸಹಕಾರಿ ರಂಗಕ್ಕೆ ವಿಧಿಸುವ ತೆರಿಗೆ ವಿಚಾರವಾಗಿ ಸಹಕಾರ ಭಾರತಿ ಹೋರಾಟ ಮಾಡುವ ಅಗತ್ಯವಿದೆ ಮತ್ತು ಸಂಘದ ಸದಸ್ಯರಾದವರು ವಾರ್ಷಿಕ ಮಹಾಸಭೆಗೆ ಹಾಜರಾಗುವ ಬಗ್ಗೆ ಮನವರಿಕೆ ಮಾಡಬೇಕು ಮತ್ತು ಸರಕಾರಿ ಶಾಲೆಯ ಬದಲು ಸಹಕಾರಿ ಶಾಲೆಗಳು ಆರಂಭವಾಗಬೇಕು ಎಂದರು.
ಉಡುಪಿ ಜಿಲ್ಲಾ ಸಹಕಾರ ಭಾರತಿಯ ಅಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು
ಶ್ರೀ ಗಂಗಾಧರ ಸುವರ್ಣ ಅಧ್ಯಕ್ಷರು, ಸಹಕಾರ ಭಾರತಿ, ಕಾಪು ತಾಲೂಕು) , ಮುರಲೀಧರ ಪೈ (ಉಪಾಧ್ಯಕ್ಷರು, ಸಹಕಾರ ಭಾರತಿ, ಉಡುಪಿ,ಸುಧಾಮ ಶೆಟ್ಟಿ ಮಲ್ಲಾರು ಉಪಸ್ಥಿತರಿದ್ದರು.
ಕೇಶವ ಮೊಯಿಲಿ ಕಾರ್ಯಕ್ರಮ ನಿರೂಪಿಸಿ ಚಂದ್ರಶೇಖರ ವಂದಿಸಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…