Featured

ಸಹಕಾರ ಸಚಿವ ಕೆಎನ್​ ರಾಜಣ್ಣ ರಾಜೀನಾಮೆ – vishwanews24

ಸಹಕಾರ ಸಚಿವ ಕೆಎನ್​ ರಾಜಣ್ಣ ರಾಜೀನಾಮೆ

ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜೀನಾಮೆ ಬಗ್ಗೆ ಸಚಿವ ಕೆಎನ್​ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago