Featured

ಸಹಪಾಠಿಯ ಕಿರುಕುಳ ಆರೋಪ: ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸಹಪಾಠಿಯ ಕಿರುಕುಳ ಆರೋಪ: ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್  ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ.

ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ.

ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಗೆ ಸಹಪಾಠಿ ಚುಡಾಯಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈವರೆಗೂ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

24 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago