ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ ಕಾಂಗ್ರೆಸ್ ಕಛೇರಿಯ ಮುಂಭಾಗ ಸಾರ್ವಜನಿಕ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…