ಬೆಂಗಳೂರು: ಕಂದಾಯ ಇಲಾಖೆಶೀಘ್ರದಲ್ಲಿ ಆರಂಭಿಸಲಿರುವ ಸಹಾಯವಾಣಿಕರೆ ಮಾಡಿದ 72 ಗಂಟೆಯೊಳಗಾಗಿ ಪಿಂಚಣಿದಾರರಿಗೆ ಮಂಜೂರಾತಿ ಪತ್ರ ತಲುಪಿಸುವ ಯೋಜನೆ ಜಾರಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಬಿಜೆಪಿಯ ಪಿ.ಎಂ. ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿವಿಧ ವರ್ಗಗಳಿಗೆ ನೀಡುವ ಮಾಸಾಶನ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ, ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಯೋಜನೆ ಮಂಜೂರಾತಿ ಪತ್ರ ನೀಡುವ ಯೋಜನೆ ಆರಂಭಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಹೊಸ ಸಾಫ್ಟ್‌ವೇರ್‌ರೂಪಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಆರಂಭಿಸಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರಕಿದ ಹಿನ್ನೆಲೆಯಲ್ಲಿ ಮನೆ ಬಾಗಿಲಿಗೆ ರೈತರ ಆಯ್ದ ದಾಖಲೆಗಳನ್ನು ತಲುಪಿಸುವ ಕಾರ್ಯ ಮಾಡಲಾಗಿದೆ. ಮುಂದುವರೆದು ಪಿಂಚಣಿ ಮಂಜೂರಾತಿ ಪತ್ರವನ್ನು ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…