Featured

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ ಹೆಲಿಕಾಫ್ಟರ್‌ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಮಂಡಕಳ್ಳಿ ವಿಮಾನ ನಿಲ್ದಾಣದಿಂದ ನಗರದ ಓವೆಲ್‌ ಮೈದಾನಕ್ಕೆ ತೆರಳಲಿದ್ದು, ಅಲ್ಲಿ ಸಿಎಂ ಡಿಕೆ ಶಿವಕುಮಾರ್‌ ಹಾಗೂ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಧಾನಿಗಳನ್ನ ಸ್ವಾಗತಿಸಲಿದ್ದಾರೆ.

Vishwa News 24

Recent Posts

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

23 minutes ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

41 minutes ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

48 minutes ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

51 minutes ago

ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ : ರಾಜ್ಯ ಸರಕಾರ ಮಹತ್ವದ ನಿರ್ಧಾರ – vishwanews24

ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ : ರಾಜ್ಯ ಸರಕಾರ ಮಹತ್ವದ ನಿರ್ಧಾರ ಬೆಂಗಳೂರು: ವಿದ್ಯಾರ್ಥಿಗಳ…

59 minutes ago

ಉಡುಪಿ: ಬಸ್‌ ಢಿಕ್ಕಿಯಾಗಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕೊಳ ನಿಧನ – vishwanews24

ಉಡುಪಿ: ಬಸ್‌ ಢಿಕ್ಕಿಯಾಗಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕೊಳ ನಿಧನ ಉಡುಪಿ: ನಗರದ ಕೋರ್ಟ್ ರಸ್ತೆ ಸಮೀಪ ಶನಿವಾರ…

1 hour ago