Featured

ಸಾಗರ : ಜಮೀನಿನ ವಿಚಾರದಲ್ಲಿ ಅಧಿಕಾರಿಗಳ ಕಿರುಕುಳ : ದಯಾಮರಣಕ್ಕೆ ಮನವಿ ಸಲ್ಲಿಸಿದ ದಂಪತಿ – Vishwanews24

ಸಾಗರ : ಜಮೀನಿನ ವಿಚಾರದಲ್ಲಿ ಅಧಿಕಾರಿಗಳ ಕಿರುಕುಳ : ದಯಾಮರಣಕ್ಕೆ ರಾಷ್ಟ್ರಪತಿಗಳಿಗೆ ದಂಪತಿ ಮನವಿ

ಸಾಗರ : ಜಮೀನಿನ ವಿಚಾರದಲ್ಲಿ ಕೆಲ ಸರಕಾರಿ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ತಾಲೂಕಿನ ಕುಗ್ವೆ ಗ್ರಾಮದ ಶ್ರೀಕಾಂತ್ ನಾಯಕ್ ದಂಪತಿ ದಯಾಮರಣಕ್ಕೆ ಅವಕಾಶ ನೀಡುವಂತೆ ಕೋರಿ ಉಪವಿಭಾಗಾಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.

ನಗರದ ಹೊರವಲಯದಲ್ಲಿರುವ ಕುಗ್ವೆ ಗ್ರಾಮದ ಶ್ರೀಕಾಂತ್ ನಾಯಕ್ ಹಾಗೂ ಸುಜಾತಾ ನಾಯಕ್ ದಂಪತಿ ಬುಧವಾರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ದಯಾಮರಣಕ್ಕೆ ಅನುಮತಿ ಕೊಡುವಂತೆ ಅರ್ಜಿ ಸಲ್ಲಿಸಿದ್ದಾರೆ.

ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ..ಟಿಪ್ಪು ಜಯಂತಿಗೆ ಶುಭಾಶಯ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ :- Vishwanews24

ಈ ಕುರಿತು ಮಾತನಾಡಿದ ಅವರು, ನಮ್ಮ ಸ್ವಂತದ ಜಮೀನಿನಲ್ಲಿ ನಗರ ಹಾಗೂ ಗ್ರಾಮಾಂತರ ಯೋಜನೆಯಡಿ ಅನುಮೋದನೆಗೊಂಡ ಶೇ. 52ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಲು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು 10 ಲಕ್ಷ ರೂ. ಲಂಚ ಕೇಳಿದ್ದರು. ಬಡ ರೈತ ಕುಟುಂಬದ ಹಿನ್ನೆಲೆಯ ನಾನು ಲಂಚ ನೀಡಿಲ್ಲ. ಇದೇ ಕಾರಣಕ್ಕಾಗಿ ಅವರು ಅಧಿಕಾರ ದುರ್ಬಳಕೆ ಮಾಡಿ, ಕುಟುಂಬಕ್ಕೆ ಆರ್ಥಿಕ ನಷ್ಟವಾಗುವಂತೆ ಮಾಡಿದ್ದಾರೆ. ಇದರಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ. ಇಡೀ ಕುಟುಂಬದವರು ಮಾನಸಿಕವಾಗಿ ನೊಂದಿದ್ದು, ಅಸಹಾಯಕರಾಗಿ ಈಗ ದಯಾ ಮರಣ ಕೋರುವ ಪರಿಸ್ಥಿತಿಗೆ ಬಂದಿದ್ದೇವೆ ಎಂದು ಹೇಳಿದರು.

ಉಳ್ಳಾಲ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ.. ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್ ಬಂಧನ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago