ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ.
ಸೋಮವಾರ ಸಾಗರ ಪಟ್ಟಣ ಬಿ.ಎಚ್ ರಸ್ತೆಯಲ್ಲಿ ನೆಹರು ನಗರ ನಿವಾಸಿ ಸುನೀಲ್ ಎಂಬಾತ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಲಾಗಿದೆ.
ಕಿಡಿಗೇಡಿಗಳ ಈ ಕೃತ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆರೋಪಿ ಸಮೀರ್ ನನ್ನು ಬಂಧಿಸಲು ಪೊಲೀಸರು ಮೂರು ವಿಶೇಷ ತಂಡ ರಚಸಿಸಲಾಗಿತ್ತು. ತಡರಾತ್ರಿ ಶಿವಮೊಗ್ಗದಲ್ಲಿ ಆರೋಪಿ ಸಮೀರ್ ನನ್ನು ಬಂಧಿಸಲಾಗಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಹಿಂದೂಪರ ಸಂಘಟನೆಗಳು ಜನವರಿ 10 ರ ಇಂದು ಸಾಗರ್ ಬಂದ್ ಗೆ ಕರೆ ನೀಡಿವೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…