ಉಡುಪಿ

ಸಾಧಿಸಬೇಕಾಗಿರುವುದು ಇನ್ನು ಇದೆ, ಇನ್ನೊಂದು ಅವಕಾಶ ಕೊಡಿ: ವಿನಯ್ ಕುಮಾರ್ ಸೊರಕೆ.

ಹಿರಿಯಡ್ಕ: ಕ್ಷೇತ್ರದಲ್ಲಿ ಅಭಿವೃದ್ಧಿ ನಿಟ್ಟಿನಲ್ಲಿ ಸಾಧಿಸಿದ್ದು ಬಹಳ ಇದೆ. ಇನ್ನಷ್ಟು ಕೆಲಸಗಳು ಆಗಬೇಕಾದ ಅಗತ್ಯ ತೆ ಇದೆ. ಇನ್ನೊಂದು ಅವಕಾಶ ಕೊಟ್ಟರೆ ಮತ್ತೆ ಕಾಪು ಕ್ಷೇತ್ರ ವನ್ನು ರಾಷ್ಟ್ರ ಮಟ್ಡದಲ್ಲಿ ಗುರುತಿಸುವಂತಹ ಕೆಲಸ ಮಾಡ್ತಿನಿ ಅಂತಾ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ನಡೆದ ಕಾಪು ಬ್ಲಾಕ್ ಉತ್ತರ ವಲಯ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ಮುಖಂಡೆ ಶ್ಯಾಮಲಾ ಸುಧಾಕರ್, ರಮೇಶ್ ಪ್ರಭು ಮತ್ತು ಪ್ರವೀಣ್ ಈ ಸಂದರ್ಭ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಎಐಸಿಸಿ ಮುಖಂಡ ಅಮ್ರತ್ ಶೆಣೈ, ಕೆಪಿಸಿಸಿ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಸುಧೀರ್ ಹೆಗ್ಡೆ, ಶಾಂತಾರಾಮ ಸೂಡ, ವಿನೋದ್ ಕುಮಾರ್, ಮಹಾಬಲ ಕುಂದರ್, ಹರೀಶ್ ಕಿಣಿ, ಶ್ರೀಪಾದ್ ರೈ, ಉದ್ಯಾವರ ನಾಗೇಶ್ ಕುಮಾರ್, ಮೈರ್ಮಾಡಿ ಸುಧಾಕರ ಶೆಟ್ಟಿ, ರಮೇಶ್ ಶೆಟ್ಟಿ, ರಮೇಶ್ ಕುಮಾರ್, ಇಸ್ಮಾಯಿಲ್, ಲಕ್ಷ್ಮೀನಾರಾಯಣ ಪ್ರಭು, ಚರಣ್,ಸಂಧ್ಯಾ ಶೆಟ್ಟಿ, ಮಾಲತಿ ಆಚಾರ್ಯ, ಚಂದ್ರಿಕಾ ಕೇಳ್ಕರ್, ಅಶೋಕ್ ಶೆಟ್ಟಿ, ಸಂತೋಷ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago