ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರ ಆತನ ಫೇಸ್ ಬುಕ್ ಖಾತೆಯಲ್ಲಿ ಮಂಗಳೂರಿನಲ್ಲಿ ಕೊಲೆಯಾಗಿ ಮೃತಪಟ್ಟಿರುವ ಪ್ರವೀಣ್ ಎಂಬಾತನ ಫೋಟೋವನ್ನು ಬಳಸಿ ಒಂದು ಕೊಲೆಗೆ ಪ್ರತಿಕಾರ ಹೇಗಿತ್ತು ಎಂಬುದಾಗಿ ಪ್ರಚೋದನಾಕಾರಿ ಬರಹವನ್ನು ಬರೆದು ರಲ್ಲಿ ಪೋಸ್ಟ್ ಮಾಡಿರುವುದು ಹಾಗೂ ದಿನಪತ್ರಿಕೆಯಲ್ಲಿ ಬಂದಿರುವ ಮಂಗಳೂರಿನಲ್ಲಿ ನಡೆದ ಫಾಜಿಲ್ ಹತ್ಯೆಯ ಆರೋಪಿಗಳ ಫೋಟೋವನ್ನು ಬಳಸಿ, “ ಇವತ್ತಿನ ಹೀರೋಗಳು ” ಎಂಬ ಬರಹವನ್ನು ಬರೆದು ಪೋಸ್ಟ್ ಮಾಡಿದ್ದು, ಈ ರೀತಿಯಾಗಿ ಸುಳ್ಳು, ಪ್ರಚೋದನಾಕಾರಿ ಹಾಗೂ ಕೋಮು ಪ್ರಚೋದನೆ ಪೋಸ್ಟ್ ನ್ನು ಹರಿಯಬಿಟ್ಟಿರುವುದು ಕಂಡುಬಂದಿದ್ದು ಈತನ ವಿರುದ್ದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…