ಉಡುಪಿ: ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಮುಷ್ಕರದಿಂದಾಗಿ ಆಗಸ್ಟ್ 5 ರಂದು ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆಗಳಲ್ಲಿ ಮಂಗಳವಾರ ವ್ಯತ್ಯಯ ಕಂಡುಬಂತು.
ಉಡುಪಿ ಡಿಪೋದಿಂದ ಬಸ್ಸುಗಳು ಹೊರಟಿವೆಯಾದರೂ ಇತರ ಭಾಗದಿಂದ ಉಡುಪಿಗೆ ಬರುವ ಬಸ್ ಗಳಲ್ಲಿ ವ್ಯತ್ಯಯವಾಗಿದೆ. ಬೆರಳೆಣಿಕೆ ಬಸ್ ಗಳಿದ್ದ ಕಾರಣ ಆ ಬಸ್ ಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ತುಂಬಿಕೊಂಡಿದ್ದರು.
ಭಟ್ಕಳದಿಂದ ಉಡುಪಿಗೆ ಬಸ್ಸುಗಳು ಬಂದಿಲ್ಲ.. ತಂಗುದಾಣದಲ್ಲಿ ಬೆಳಗ್ಗಿನ ಹೊತ್ತು ತುಸು ಪ್ರಯಾಣಿಕರು ಆಗಮಿಸಿದ್ದರಾದರೂ ಸಮಯಕ್ಕೆ ಸರಿಯಾಗಿ ಬಸ್ ಗಳು ಇಲ್ಲದ ಕಾರಣ ವಾಪಾಸು ಹಿಂತಿರುಗಿದ ಘಟನೆ ನಡೆಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…