Featured

ಸಾರಿಗೆ ಇಲಾಖೆ ನೌಕರರ ಮುಷ್ಕರ : ಉಡುಪಿ ಕೆಎಸ್‌ಆರ್‌ಟಿಸಿ ಬಸ್ ಸೇವೆಯಲ್ಲಿ ವ್ಯತ್ಯಯ – vishwanews24

ಸಾರಿಗೆ ಇಲಾಖೆ ನೌಕರರ ಮುಷ್ಕರ : ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆಯಲ್ಲಿ ವ್ಯತ್ಯಯ

ಉಡುಪಿ: ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಮುಷ್ಕರದಿಂದಾಗಿ ಆಗಸ್ಟ್ 5 ರಂದು ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆಗಳಲ್ಲಿ ಮಂಗಳವಾರ ವ್ಯತ್ಯಯ ಕಂಡುಬಂತು.

ಉಡುಪಿ ಡಿಪೋದಿಂದ ಬಸ್ಸುಗಳು ಹೊರಟಿವೆಯಾದರೂ ಇತರ ಭಾಗದಿಂದ ಉಡುಪಿಗೆ ಬರುವ ಬಸ್ ಗಳಲ್ಲಿ ವ್ಯತ್ಯಯವಾಗಿದೆ. ಬೆರಳೆಣಿಕೆ ಬಸ್ ಗಳಿದ್ದ ಕಾರಣ ಆ ಬಸ್ ಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ತುಂಬಿಕೊಂಡಿದ್ದರು.

ಭಟ್ಕಳದಿಂದ ಉಡುಪಿಗೆ ಬಸ್ಸುಗಳು ಬಂದಿಲ್ಲ.. ತಂಗುದಾಣದಲ್ಲಿ ಬೆಳಗ್ಗಿನ ಹೊತ್ತು ತುಸು ಪ್ರಯಾಣಿಕರು ಆಗಮಿಸಿದ್ದರಾದರೂ ಸಮಯಕ್ಕೆ ಸರಿಯಾಗಿ ಬಸ್ ಗಳು ಇಲ್ಲದ ಕಾರಣ ವಾಪಾಸು ಹಿಂತಿರುಗಿದ ಘಟನೆ ನಡೆಯಿತು.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

2 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

2 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

2 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

3 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

3 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

3 hours ago