ಬೆಂಗಳೂರು: ತೈಲ ಬೆಲೆ ಹೆಚ್ಚಳ ಬೆನ್ನಲ್ಲೇ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ.
2014ರಿಂದ ಬಿಎಂಟಿಸಿ ನಾಲ್ಕು ವರ್ಷದಿಂದ ಕೆಎಸ್ಆರ್ಟಿಸಿ ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಶಕ್ತಿ ಗ್ಯಾರಂಟಿ ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸೆಪ್ಟೆಂಬರ್ 15 ವರಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಶೀಘ್ರದಲ್ಲೇ ಹೆಚ್ಎಸ್ಆರ್ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…