Featured

ಸಾರಿಗೆ ನೌಕರರ ವಜಾ ಆದೇಶ ಹಿಂಪಡೆಯುವಂತೆ ಸಿಎಂ ಬೊಮ್ಮಾಯಿಗೆ ಮನವಿ -Vishwanews24

ಸಾರಿಗೆ ನೌಕರರ ವಜಾ ಆದೇಶ ಹಿಂಪಡೆಯುವಂತೆ ಸಿಎಂ ಬೊಮ್ಮಾಯಿಗೆ ಮನವಿ -Vishwanews24

ಬೆಂಗಳೂರು, : ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಕೆಲವು ಸಾರಿಗೆ ನೌಕರರ ವಜಾ ಹಿನ್ನೆಲೆ ವಜಾ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಸಾರಿಗೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಆರ್‌ಟಿ ನಗರದ ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾಗಿದ್ದು, ಸಾರಿಗೆ ನೌಕರರ ಮುಷ್ಕರದ ಸಂದರ್ಭ ವಜಾಗೊಂಡಿದ್ದ ನೌಕರರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು. ಇದರೊಂದಿಗೆ ಜುಲೈ ತಿಂಗಳ ವೇತನ ಬಿಡುಗಡೆಗೂ ಮನವಿ ನೀಡಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕಳೆದ ಎಪ್ರಿಲ್‌ನಲ್ಲಿ ಸಾರಿಗೆ ನೌಕರರು ಮುಷ್ಕರ ಮಾಡಿದ್ದ ಹಿನ್ನೆಲೆ ಸಾರಿಗೆ ಇಲಾಖೆಯು 2,109 ಸಾರಿಗೆ ನೌಕರರನ್ನು ವಜಾ ಮಾಡಿದ್ದು, 500ಕ್ಕೂ ಅಧಿಕ ನೌಕರರನ್ನು ದೂರ ಸ್ಥಳಗಳಿಗೆ ವರ್ಗಾವಣೆ ಮಾಡಿತ್ತು.

 

 

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

6 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

6 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

7 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

7 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago