ಬೆಂಗಳೂರು, : ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಕೆಲವು ಸಾರಿಗೆ ನೌಕರರ ವಜಾ ಹಿನ್ನೆಲೆ ವಜಾ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸಾರಿಗೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಆರ್‌ಟಿ ನಗರದ ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾಗಿದ್ದು, ಸಾರಿಗೆ ನೌಕರರ ಮುಷ್ಕರದ ಸಂದರ್ಭ ವಜಾಗೊಂಡಿದ್ದ ನೌಕರರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು. ಇದರೊಂದಿಗೆ ಜುಲೈ ತಿಂಗಳ ವೇತನ ಬಿಡುಗಡೆಗೂ ಮನವಿ ನೀಡಲಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕಳೆದ ಎಪ್ರಿಲ್‌ನಲ್ಲಿ ಸಾರಿಗೆ ನೌಕರರು ಮುಷ್ಕರ ಮಾಡಿದ್ದ ಹಿನ್ನೆಲೆ ಸಾರಿಗೆ ಇಲಾಖೆಯು 2,109 ಸಾರಿಗೆ ನೌಕರರನ್ನು ವಜಾ ಮಾಡಿದ್ದು, 500ಕ್ಕೂ ಅಧಿಕ ನೌಕರರನ್ನು ದೂರ ಸ್ಥಳಗಳಿಗೆ ವರ್ಗಾವಣೆ ಮಾಡಿತ್ತು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…