Featured

ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ : ಖಾದರ್ -Vishwanews24

ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ:  ಖಾದರ್ -Vishwanews24

ಹೃದಯವಿಲ್ಲದ ಮಾನವೀಯತೆ ಇಲ್ಲದ ಸರ್ಕಾರ ..

ಜನರ ಹಿತಾಸಕ್ತಿ ಇಲ್ಲದ ಬಿಜೆಪಿಗೆ ಅಧಿಕಾರ ಕೊಡಬಾರದು..

ಸರ್ಕಾರ ಬಡ ನೌಕರರ ಮೆಲೆ ದಬ್ಬಾಳಿಕೆಯನ್ನ ಕಾಂಗ್ರೆಸ್ ಖಂಡಿಸುತ್ತದೆ..

ಬಳ್ಳಾರಿ: ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ ಎಂದು ಕಾಂಗ್ರೆಸ್ ನಾಯಕ ಯು.ಟಿ ಖಾದರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೆಎಸ್ ಆರ್‍ಟಿಸಿ ಅವರು ಸ್ಟ್ರೈಕ್ ಮಾಡ್ತಿರೋದು ಬೇಸರ. ಇವರ ಸಮಸ್ಯೆಯನ್ನ ತಾಯಿ ಹೃದಯದಿಂದ ನೋಡಬೇಕು. ಅವರನ್ನ ವೈರಿಗಳಂತೆ ನೋಡಬಾರದು. ನಾವು ಬಡವರ ಪರ ಅಂತೀರ, ಆದರೆ 12 ಸಾವಿರದಲ್ಲಿ ಹೇಗೆ ಅವರು ಜೀವನ ನಡೆಸಬೇಕು?, ಆರನೇ ವೇತನ ಆಯೋಗ ಮಾಡಲಿಕ್ಕೆ ಇವರಿಗೆ ಕಷ್ಟ ಏನು?, ಸರ್ಕಾರ ಬಡ ನೌಕರರ ಮೆಲೆ ದಬ್ಬಾಳಿಕೆಯನ್ನ ಕಾಂಗ್ರೆಸ್ ಖಂಡಿಸುತ್ತದೆ ಎಂದರು.

ಹೃದಯವಿಲ್ಲದ ಮಾನವೀಯತೆ ಇಲ್ಲದ ಸರ್ಕಾರ ಇದೆ. ಅದಕ್ಕೆ ಜನ ಮತ್ತೆ ಪಾಲಿಕೆ ಚುನಾವಣೆ ಅವಕಾಶ ಕೊಡಬಾರದು ಎಂದು ಖಾದರ್ ಕರೆ ನೀಡಿದರು.

ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗಿದೆ. ವಿವಿಧ ಟೀಂಗಳನ್ನ ಮಾಡಿ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ನಮ್ಮ ಸರ್ಕಾರ ಇದ್ದಾಗ ಪಾಲಿಕೆಗಳಿಗೆ ಬಜೆಟ್ ನಲ್ಲಿ ಸಾಕಷ್ಟು ಹಣ ಮೀಸಲಿಟ್ಟಿದ್ದೇವೆ. ಜನರ ಹಿತಾಸಕ್ತಿ ಇಲ್ಲದ ಬಿಜೆಪಿಗೆ ಅಧಿಕಾರ ಕೊಡಬಾರದು ಎಂದರು.

ಆತ್ಮಹತ್ಯೆಗೆ ಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ -Vishwanews24

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago