Featured

ಸಾರಿಗೆ ನೌಕರರ ಹತ್ತು ಬೇಡಿಕೆಗಳಲ್ಲಿ 9ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಯಾರಿದೆ ; ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ : ಲಕ್ಷ್ಮಣ್ ಸವದಿ -Vishwanews24 https://bit.ly/3niswMH

ಸಾರಿಗೆ ನೌಕರರ ಹತ್ತು ಬೇಡಿಕೆಗಳಲ್ಲಿ 9ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಯಾರಿದೆ ; ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ : ಲಕ್ಷ್ಮಣ್ ಸವದಿ -Vishwanews24

ಬೆಂಗಳೂರು: ಸಾರಿಗೆ ನೌಕರರ ಹತ್ತು ಬೇಡಿಕೆಗಳಲ್ಲಿ 9ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಯಾರಿದೆ. ನೌಕರರು ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನಾಗಿ ಮಾಡಿದರೆ ಉಳಿದೆಲ್ಲ ನಿಗಮಗಳ ನೌಕರರು ಅದೇ ಬೇಡಿಕೆಯನ್ನು ಮುಂದಿಟ್ಟು ಮನವಿ ಮಾಡುತ್ತಾರೆ. ರಾಜ್ಯದಲ್ಲು 30 ರಿಂದ 40 ನಿಗಮಗಳಿವೆ. ಇದರಿಂದ ಸರ್ಕಾರದ ಮೇಲೆ ಭಾರೀ ಪ್ರಮಾಣದ ಹಣಕಾಸಿನ ಹೊಡೆತ ಬೀಳುತ್ತೆ. ಅಭಿವೃದ್ಧಿ ಕೆಲಸ-ಕಾರ್ಯಗಳು ನಿಂತು ಹೋಗುತ್ತವೆ. ಹೀಗಾಗಿ ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದರು

ನಾವು ನಮ್ಮ ಸಾರಿಗೆ ನೌಕರರೊಂದಿಗೆ ಚರ್ಚೆ ಮಾಡುತ್ತೇವೆ. ಕೋಡಿಹಳ್ಳಿ ಚಂದ್ರಶೇಖರ್ ಅವರಿಗೂ ನಮಗೂ ಸಂಬಂಧ ಇಲ್ಲ‌. ನಮ್ಮ ಮಾತಿಗೆ ಬೆಲೆ ಕೊಟ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಮುಂದಾಗಿದ್ದಾರೆ‌‌. ಅವರಿವರ ಮಾತಿಗೆ ಕಿವಿಗೊಡಬೇಡಿ. ಸರ್ಕಾರ ನಿಮ್ಮೊಂದಿಗಿದೆ ಎಂದು ಸಾರಿಗೆ ನೌಕರರಿಗೆ ಸವದಿ ಮನವಿ ಮಾಡಿದ್ದಾರೆ

Vishwa News 24

Recent Posts

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ – vishwanews24

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…

3 minutes ago

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago