Featured

ಸಾರ್ವಜನಿಕರಿಗೆ ತೊಂದರೆಯಾಗುವ ಜೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ : CM ಸಿದ್ಧರಾಮಯ್ಯ – Vishwanews24

ಸಾರ್ವಜನಿಕರಿಗೆ ತೊಂದರೆ’ಯಾಗುವ ಜೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ : CM ಸಿದ್ಧರಾಮಯ್ಯ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಸಿಎಂ ಆಗಿದ್ದಂತ ಬಸವರಾಜ ಬೊಮ್ಮಾಯಿ ಅವರು ಜಿರೋ ಟ್ರಾಫಿಕ್ ಸಂಚಾರ ಸೌಲಭ್ಯವನ್ನು ಹಿಂಪಡೆದಿದ್ದರು. ಈಗ ಕಾಂಗ್ರೆಸ್ ಸರ್ಕಾರದ  ಅವಧಿಯಲ್ಲಿ ಮುಖ್ಯಮಂತ್ರಿಯಾಗಿರುವಂತ ಸಿದ್ಧರಾಮಯ್ಯ ಕೂಡ ಈ ನಿರ್ಧಾರವನ್ನೇ ಕೈಗೊಂಡಿದ್ದಾರೆ.

ಈ ಕುರಿತಂತೆ ಟ್ವಿಟ್ ನಲ್ಲಿ  ಮಾಹಿತಿ ಹಂಚಿಕೊಂಡಿರುವಂತ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನುಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.

 

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

17 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago