ಮಂಗಳೂರು, : ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಹಾಗೂ ವೇದವ್ಯಾಸ ಕಾಮತ್ ಅವರು ಮಂಗಳೂರಿನಲ್ಲಿರುವ ವೆನ್‌ಲಾಕ್ ಸರಕಾರಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ಡಿಎಂಓ ಸದಾಶಿವ್ ರಾವ್, ಕೆಎಂಸಿ ಆಸ್ಪತ್ರೆಯ ವೈದ್ಯರುಗಳೊಂದಿಗೆ ಇದೇ ಸಂದರ್ಭದಲ್ಲಿ ಸಚಿವರು, ಶಾಸಕರು ತುರ್ತು ಸಭೆ ನಡೆಸಿ ರೋಗಿಗಳ ಬಳಿ ಸ್ವತ: ತೆರಳಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಉತ್ತಮ ಸೌಕರ್ಯ ನೀಡಲು ಯೋಗ್ಯ ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಲಾಯಿತು
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…