Featured

ಸಾರ್ವಜನಿಕ ಸ್ಥಳಗಳಲ್ಲಿ ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಆದೇಶ ; ಯಾವುದೇ ಸಂಘಟನೆಗಳನ್ನು ಗುರಿಯಾಗಿಸಿಲ್ಲ : ಸಿಎಂ ಸಿದ್ದರಾಮಯ್ಯ – vishwanews24

ಸಾರ್ವಜನಿಕ ಸ್ಥಳಗಳಲ್ಲಿ ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಆದೇಶ ..

ಯಾವುದೇ ಸಂಘಟನೆಗಳನ್ನು ಗುರಿಯಾಗಿಸಿಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು:ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು ಹೊರಡಿಸಿದೆ.

ಬಿಜೆಪಿ ಸರ್ಕಾರ ಹೊರಡಿಸಿದ್ದ ಈ ಆದೇಶಕ್ಕೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಈ ಆದೇಶದಲ್ಲಿ ಸರ್ಕಾರ ಯಾವುದೇ ನಿಗಧಿತವಾದ ಸಂಘಸಂಸ್ಥೆಯನ್ನು ಗುರಿ ಮಾಡಿಲ್ಲ. ಬಿಜೆಪಿ ಜನರ ಹಿತಚಿಂತನೆ ಮಾಡುವುದನ್ನು ಬಿಟ್ಟು ರಾಜಕೀಯದಲ್ಲಿ ತೊಡಗಿದ್ದಾರೆ. ಈ ವಿಷಯದಲ್ಲಿ ಸಮಾಜದ ಶಾಂತಿಭಂಗವಾಗದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

28 minutes ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

37 minutes ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

45 minutes ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

59 minutes ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

1 hour ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

2 hours ago