Featured

ಸಾಲಮನ್ನಾ ಮಾಡಿದ್ದಕ್ಕೆ ಬಿಜೆಪಿ ನನಗೆ ಸ್ವಲ್ಪ ಕ್ರೆಡಿಟ್ ಕೊಡಲಿ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ರೈತರ ಸಾಲ ಮನ್ನಾದಂತಹ ದೊಡ್ಡ ಸವಾಲನ್ನು ಸ್ವೀಕರಿಸಿದ ಬಳಿಕವೂ ಉಳಿತಾಯದ ಬಜೆಟ್‌ ಮಂಡಿಸಲಾಗಿದೆ. ಇದಕ್ಕೆ ಬಿಜೆಪಿಯವರು ನನಗೆ ಕ್ರೆಡಿಟ್ ಕೊಡಬೇಕು ಎಂದು ಸಿಎಂ ಕುಮಾರ ಸ್ವಾಮಿ ಹೇಳಿದ್ದಾರೆ.
ಬಜೆಟ್ ಮಂಡನೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರ ಸ್ವಾಮಿ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು. ಪಕ್ಕದ ರಾಜ್ಯಗಳಿಗೆ ಹೋಲಿಸಿದರೇ ನಮ್ಮ ಕರ್ನಾಟಕದಲ್ಲಿ  ತೆರಿಗೆ, ಇಂಧನದರಗಳು ಕಡಿಮೆ ಇದೆ, ಕೇಂದ್ರ ಸರ್ಕಾರ ಇಂಧನ ದರವನ್ನು ಶೇ.230 ರಷ್ಟು ಏರಿಸುತ್ತಿದೆ, ಹೀಗಿರುವಾಗ ನನ್ನ ಬಜೆಟ್ ನಲ್ಲಿ ಇಂಧನ ದರ ಏರಿಕೆಯನ್ನು ಪ್ರಶ್ನಿಸುವ ನೈತಿಕತೆ  ಬಿಜೆಪಿಗಿಲ್ಲ ಎಂದು ಕಿಡಿ ಕಾರಿದರು.
ಬಿಜೆಪಿಯವರ ಆಧಾರರಹಿತ ಆರೋಪಗಳು ಸಮಾಜದ ನೆಮ್ಮದಿಯನ್ನು ಕೆಡಿಸುತ್ತಿವೆ, ಬಿಜೆಪಿಯವರ ಬೆಂಕಿ ಹಚ್ಚುವ ಪ್ರವೃತ್ತಿಗೆ ಅವಕಾಶ ನೀಡದಂತೆ ಕರಾವಳಿ ಜನರಲ್ಲೂ ಮನವಿ ಮಾಡಿಕೊಳ್ಳುತ್ತೇನೆ, ಸಮ್ಮಿಶ್ರ ಸರ್ಕಾರ ಇಡೀ ರಾಜ್ಯದ ಅಭಿವೃದ್ಧಿಗಾಗಿ ಇದೆ ಎಂದು ಹೇಳಿದ್ದಾರೆ.
ನಾವು ಪ್ರಿಂಟಿಂಗ್‌ ಮೆಷಿನ್‌ ಇಟ್ಟಿಲ್ಲವೆಂದು ವಿಧಾನ ಪರಿಷತ್‌ನಲ್ಲಿ ಯಡಿಯೂರಪ್ಪ ಹೇಳಿದಂತೆ ನಾವು ಹೇಳಿಲ್ಲ  ಸಿಎಂ ಕಟುಕಿದರು.
Vishwa News 24

Recent Posts

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ -vishwanews24

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…

7 hours ago

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…

7 hours ago

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

12 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

12 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

12 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

12 hours ago