Featured

ಸಾಲು-ಸಾಲು ದರೋಡೆ ಪ್ರಕರಣ : ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣ ವಿಫಲ : ಕೋಟಾ ಬೇಸರ – vishwanews24

ಸಾಲು-ಸಾಲು ದರೋಡೆ ಪ್ರಕರಣ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ಕೋಟಾ ತೀವ್ರ ವಾಗ್ದಾಳಿ

ಚಿಕ್ಕಮಗಳೂರು: ರಾಜ್ಯದಲ್ಲಿ ನಡೆದ ಸಾಲು-ಸಾಲು ದರೋಡೆ ಪ್ರಕರಣಗಳ ವಿಚಾರವಾಗಿ ಸರ್ಕಾರದ ವಿರುದ್ಧ ಸಂಸದ ಕೋಟಾ ಶ್ರೀನಿವಾಸ ಪೂಜಾರಿ  ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಪೊಲೀಸರನ್ನು ಯಕ್ಷಗಾನ ತಡೆಯುವುದಕ್ಕೆ ನಿಯೋಜನೆ ಮಾಡುವುದು ಬೇಡ. ಸಿ.ಟಿ ರವಿ  ಅವರನ್ನು ಪೊಲೀಸರ ಮೂಲಕ ಊರೆಲ್ಲಾ ತಿರುಗಿಸಿ ಏನೋ ಸಾಧನೆ ಮಾಡಿದ್ದೇವೆ ಎಂಬ ಭ್ರಮೆ ಬೇಡ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇದ್ರೆ ಪಕ್ಷದ ಮೇಲೆ ಮಾತ್ರ ಪರಿಣಾಮ ಬೀರುತ್ತೆ. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇರಬಾರದು. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಜೋರಾದ್ರೆ ಜನರಿಗೆ ತೊಂದರೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.

ಕಾಂಗ್ರೆಸ್‍ನಲ್ಲಿ  ಒಂದು ಕಡೆ ಟಗರು ಮತ್ತೊಂದು ಕಡೆ ಬಂಡೆ ಗುದ್ದಾಡ್ತಾ ಇದ್ರೆ ಜನರಿಗೆ ತೊಂದರೆ ಆಗುತ್ತೆ. ಬಿಜೆಪಿ ಪಕ್ಷದಲ್ಲಿನ ಆಂತರಿಕ ಕಲಹದ ಬಗ್ಗೆ ಇಂದು ಅಥವಾ ನಾಳೆ ಎಲ್ಲವೂ ಕೂಡ ಸರಿ ಹೋಗಲಿದೆ ಎಂದಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

11 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

11 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

11 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

14 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

14 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago