ಬೆಳಗಾವಿ: ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು.
ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಸಾಲ ನೀಡಿದ್ದ ಮಹಿಳೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ ಮಾಡಿದ್ದಾಳೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜು ಖೋತಗಿ ಎಂಬ ರೈತ ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ನೀಡುತ್ತಿದ್ದರು.
ಎರಡು ದಿನಗಳ ಹಿಂದೆ ಸಿದ್ದವ್ವ ಏಕಾಏಕಿ ರಾಜು ಅವರನ್ನು ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ತಾಕೀತು ಮಾಡಿದ್ದಾರೆ. ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದಕ್ಕೆ ಇದಕ್ಕೆ ಒಪ್ಪದ ಮಹಿಳೆಯು ರೈತ, ಪತ್ನಿ ಹಾಗೂ ಪುತ್ರನನ್ನು ಗೃಹ ಬಂದನದಲ್ಲಿಟ್ಟಿದ್ದಳು. ಒಂದು ದಿನದ ಬಳಿಕ ರಾಜುನನ್ನು ಬಿಡುಗಡೆ ಮಾಡಿ, ಮಗ ಮತ್ತು ಪತ್ನಿಯನ್ನು ಗೃಹಬಂಧನದಲ್ಲಿಟ್ಟಳು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…