Featured

ಸಾವರ್ಕರ್‌ ಫೋಟೋ ಸುಟ್ಟ ಪ್ರಕರಣ : ಕಾಂಗ್ರೆಸ್‌ನ 12 ಕಾರ್ಯಕರ್ತರ  ಮೇಲೆ FIR ದಾಖಲು – Vishwanews24

ಧಾರವಾಡ: ಸಾವರ್ಕರ್‌ ಫೋಟೋ ಸುಟ್ಟ ಪ್ರಕರಣ : ಕಾಂಗ್ರೆಸ್‌ನ 12 ಕಾರ್ಯಕರ್ತರ  ಮೇಲೆ

FIR ದಾಖಲು

ಧಾರವಾಡ: ನಗರದಲ್ಲಿ ಸಾವರ್ಕರ್‌ ಫೋಟೋ ಸುಟ್ಟ ಪ್ರಕರಣ ಸಂಬಂಧಿಸಿ ಕಾಂಗ್ರೆಸ್‌ನ 12 ಕಾರ್ಯಕರ್ತರ FIR ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಬಳಿಕ ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕೃತಿ ದಹನದ ಮಾಡಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೇಳೆ ಕಾರ್ಯಕರ್ತರು ಏಕಾಏಕಿ ಸಾವರ್ಕರ್ ಭಾವಚಿತ್ರ ತಂದಿದ್ದಾರೆ. ಕಾರ್ಯಕರ್ತರು ಪೂರ್ವ ನಿಯೋಜಿತವಾಗಿ ಐದಾರು ಭಾವಚಿತ್ರ ತಂದಿದ್ದರು. ಪೊಲೀಸ್ ಬಂದೋಬಸ್ತ್ ಮಧ್ಯೆಯೇ ಸಾವರ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ.

ಗ್ರೆಸ್ ಕಾರ್ಯಕರ್ತರಿಂದ ವೀರ್ ಸಾವರ್ಕರ್ ಫೋಟೋ ಸುಟ್ಟ ಹಿನ್ನೆಲೆ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಧಾರವಾಡದ ಉಪ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಿದ್ದಾರೆ. ಸಾವರ್ಕರ್ ಫೋಟೋ ಸುಟ್ಟವರನ್ನು ಬಂಧಿಸುವಂತೆ ಧಾರವಾಡ-ಬೆಳಗಾವಿ ರಸ್ತೆ ತಡೆದು ಬಿಜೆಪಿ ಮತ್ತು ಹಿಂದೂಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಭಜರಂಗದಳದ ಮುಖಂಡ ಶಿವಾನಂದ ಸತ್ತಿಗೇರಿ ಧಾರವಾಡ ಉಪಠಾಣೆಗೆ ದೂರು ನೀಡಿದ್ದರು. ಇಂದು ಧಾರವಾಡ ಉಪಠಾಣೆಯಲ್ಲಿ ಕಾಂಗ್ರೆಸ್‌ನ 12 ಕಾರ್ಯಕರ್ತರ ಮೇಲೆ FIR ದಾಖಲಿಸಲಾಗಿದೆ.

ಮಂಗಳೂರು : ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಇತಿಹಾಸ ಇದ್ರೆ ತೋರ್ಸಿ : ಖಾದರ್ ಸವಾಲ್ – Vishwanews24

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

9 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

10 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago