ಕಾಪು : ಸಾಯಿ ಸಂತ್ವಾನ ಮಂದಿರ ಶಂಕರಪುರದಲ್ಲಿ ಗುರು ಪೂರ್ಣಿಮೆ ಹಾಗೂ ಸಾಯಿತುತ್ತು ಮಂಗಳೂರು ವಾಹನದ ಉದ್ಘಾಟನೆ ಮತ್ತು ಹೈದರಾಬಾದ್‍ನ “ರೀಚ್ ದ ಗಾಡ್ ” ಸಂಸ್ಥೆಯಿಂದ ಕರ್ನಾಟಕ ಸಾಯಿಬಾಬ ಬಿರುದಾಂಕಿತ ಗುರೂಜಿ ಸಾಯಿ ಈಶ್ವರ್ ರವರಿಗೆ ಅಭಿನಂದನಾ ಕಾರ್ಯಕ್ರಮವು ಜುಲೈ 26ರ ಬೆಳಿಗ್ಗೆ 10 ಗಂಟೆಗೆ ಶ್ರೀ ದ್ವಾರಕಮಯಿ ಸಾಯಿ ಸಾಂತ್ವಾನ ಮಂದಿರದಲ್ಲಿ ನಡೆಯಲಿದೆ.
ಕೊಡವೂರು ಶ್ರೀ ಸಾಯಿಬಾಬ ಮಂದಿರದ ಧರ್ಮದರ್ಶಿ ದಿವಾಕರ್ ಶೆಟ್ಟಿ ಧರ್ಮದರ್ಶಿ ದಿವಾಕರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಲಿರುವ ಕಾರ್ಯಕ್ರಮವನ್ನ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಲಿದ್ದಾರೆ.
ಸಾಯಿತುತ್ತು ಮಂಗಳೂರು ವಾಹನದ ಚಾಲನೆಯನ್ನ ಗುರ್ಮೆ ಸುರೇಶ್ ಶೆಟ್ಟಿ ಮಾಡಲಿದ್ದು , ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಾಯಿ ವಿದ್ಯಾ ಯೋಜನೆಗೆ ಚಾಲನೆ ನೀಡಲಿದ್ದಾರೆಂದು ಪ್ರಕಟನೆ ತಿಳಿಸಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…