ಉಡುಪಿ

ಸಿಂಡೀಕೇಟ್ ಬ್ಯಾಂಕ್ ವಂಚನೆ ಆರೋಪ ,10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲು ; ಪ್ರಮೋದ್ ಮಧ್ವರಾಜ್

ಬೆಂಗಳೂರಿನ ಟಿ,ಜೆ ಅಬ್ರಹಾಂ ನನ್ನ ವಿರುದ್ದ ಮಾಡಿರುವ ಆರೋಪ ಸಂಪೂರ್ಣ ಸುಳ್ಳುನಿಂದ ಕೂಡಿದ್ದು, ಅವರು ಮೂರು ದಿನದೊಳಗೆ ಬಹಿರಂಗವಾಗಿ ಕ್ಷಮೆಯಾಚಿಸದಿದ್ದರೆ 10 ಕೋಟಿ ರೂಪಾಯಿ ಮೊತ್ತದ ಮಾನನಷ್ಷ ಮೊಕದ್ದಮೆ ಹಾಕಲಾಗುವುದೆಂದು ರಾಜ್ಯ ಮೀನುಗಾರಿಕ, ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಅವರು ಗುರುವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು , ಈ ಕುರಿತು ಉಡುಪಿ ಮೂಲದ ವಕೀಲ ಶಾಂತರಾಮ್ ಶೆಟ್ಟಿ ಮೂಲಕ ಟಿ.ಜೆ ಅಬ್ರಹಾಂ ಅವರಿಗೆ ಮಾ.21ರಂದು ಕಾನೂನು ನೋಟಿಸ್ ಜಾರಿಗೊಳಿಸಲಾಗಿದೆ. ನಾನು ಬಹಳ ಬೆವರು ಸುರಿಸಿ ನನ್ನ ವ್ಯಕ್ತಿತ್ವ ಮತ್ತು ಹೆಸರನ್ನು ಗಳಿಸಿದ್ದೆನೆ.ಅದನ್ನು ಕೆಲವೇ ಕ್ಷಣದಲ್ಲಿ ಅವರು ನಾಶ ಮಾಡಲು ಪ್ರಯತ್ನ ಪಟ್ಟಿದ್ದಾರೆಎಂದರು

.
ನನಗಡೆ ಪಕ್ಷದ ಟಿಕೆಟ್ ಸಿಕ್ಕಿ , ನಾನು ಚುನಾವಣೆಗೆ ನಿಲ್ಲುವುದಾದರೆ ಆಗ ನಾನು ಚುನಾವಣಾ ಆಯೊಗಕ್ಕೆ ನನ್ನ ಆಸ್ತಿಯ ವಿವರವನ್ನ ಸಲ್ಲಿಸಬೇಕಾಗುತ್ತದೆ.ಆ ಸಂಧರ್ಭ ಯಾವುದು ಸತ್ಯ ಯಾವುದು ಸುಳ್ಳು ಅಂತಾ ಗೊತ್ತಾಗುತ್ತದೆ ಅಲ್ಲಿಯವರೆಗೆ ನಾನು ನನ್ನ ಬ್ಯಾಂಕಿನ ವಿವರವನ್ನ ಯಾರಿಗೂ ನೀಡುವ ಅಗತ್ಯವಿಲ್ಲ ಎಂದರು.

Vishwa News 24

Recent Posts

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

4 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

11 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

31 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

3 hours ago